



ಉಡುಪಿ: ಉಡುಪಿ ಪೂರ್ಣಪ್ರಜ್ಞ ವಿದ್ಯಾಪೀಠದ ನಿವೃತ್ತ ಪ್ರಾಂಶುಪಾಲ ರಾಷ್ಟಪ್ರಶಸ್ತಿ ಪುರಸ್ಕೃತ ಶಡ್ ದರ್ಶನ ವಿದ್ವಾಂಸ, ವಿದ್ವಾನ್ ಹಯವದನ ಪುರಾಣಿಕ ನಿಧನರಾಗಿದ್ದಾರೆ.ಜ್ವರ ಕಾಣಿಸಿಕೊಂಡ ಹಿನ್ನಲೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ನಿಧನರಾಗಿದ್ದಾರೆ. ಉಡುಪಿ ಸಮೀಪ ಕಾಪು ಮೂಲದ, ಪುರಾಣಿಕರು ಮಂತ್ರಾಲಯ ಶ್ರೀ ವಿಶ್ವೇಶ ತೀರ್ಥರ ಸಂಪರ್ಕಕ್ಕೆ ಬಂದು, ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಚಾರ್ಯರಾಗಿ, ದಶಕಗಳ ಕಾಲ ಸೇವೆ ಸಲ್ಲಿಸಿದರು, .
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.