



ಉಡುಪಿ, : ಹೆಬ್ರಿ-ಪರ್ಕಳ ರಾಷ್ಟಿçÃಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಸಂಬAಧಿಸಿದAತೆ, ಉಡುಪಿ ನಗರಸಭಾ ವ್ಯಾಪ್ತಿಯ ಕರಾವಳಿ ಜಂಕ್ಷನ್‌ನಿAದ ಮಲ್ಪೆವರೆಗೆ ಕಾಮಗಾರಿಗೆ ಅಡಚಣೆಯಾಗುವ 205 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಡಿಸೆಂಬರ್ 27 ರಂದು ಬೆಳಗ್ಗೆ 11 ಗಂಟೆಗೆ ಉಡುಪಿ ವಲಯ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ ಇವರಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ kpurforest@yahoo.com ನಲ್ಲಿಯೂ ಸಲ್ಲಿಸಬಹುದಾಗಿದೆ ಎಂದು ಕುಂದಾಪುರ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.