logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಜ.18 ರಂದು ಕಸ ವಿಲೇವಾರಿ ಇಲ್ಲ.

ಟ್ರೆಂಡಿಂಗ್
share whatsappshare facebookshare telegram
17 Jan 2024
post image

ಉಡುಪಿ: ನಗರಸಭೆ ಪೌರಕಾರ್ಮಿಕರಿಗೆ ಜನವರಿ 18 ರಂದು ಪರ್ಯಾಯ ಕೆಲಸ ಕಾರ್ಯಗಳು ಇರುವುದರ ಹಿನ್ನೆಲೆ, ಅಂದು ನಗರಸಭಾ ವ್ಯಾಪ್ತಿಯಲ್ಲಿ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಕಸ ವಿಲೇವಾರಿ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.