logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ನೀರಿನ ಮಿತ ಬಳಕೆಗೆ ಸೂಚನೆ..!

ಟ್ರೆಂಡಿಂಗ್
share whatsappshare facebookshare telegram
7 Mar 2024
post image

ಉಡುಪಿ, ಮಾರ್ಚ್ 07: ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಸ್ವರ್ಣಾ ನದಿಯ ಬಜೆ ಡ್ಯಾಂನಲ್ಲಿ ನೀರಿನ ಸಂಗ್ರಹಣೆ ಅತೀ ಕಡಿಮೆಯಾಗುತ್ತಿದ್ದು, ಪ್ರಸ್ತುತ ಕುಡಿಯುವ ನೀರಿನ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ, ಉಡುಪಿ ನಗರಸಭೆಯ ಕುಡಿಯುವ ನೀರಿನ ಸಂಪರ್ಕ ಪಡೆದಿರುವ ಸಾರ್ವಜನಿಕರು ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಸದೇ ಅಂದರೆ ವಾಹನವನ್ನು ತೊಳೆಯಲು, ಗಿಡಗಳಿಗೆ ನೀರನ್ನು ಬಿಡುವುದು ಕಂಡು ಬಂದಲ್ಲಿ, ಸದರಿಯವರ ನೀರಿನ ಸಂಪರ್ಕವನ್ನು ಯಾವುದೇ ಮುನ್ಸೂಚನೆ ನೀಡದೇ ಕಡಿತಗೊಳಿಸಿ ದಂಡ ವಿಧಿಸಲಾಗುವುದು. ಮಿತವಾದ ಬಳಕೆಗೆ ಆದ್ಯತೆ ನೀಡಿ. ನೀರಿನ ಅಭಾವ ಇರುವ ಈ ಸಮಯದಲ್ಲಿ ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.