logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ನೀರನ್ನು ಕುದಿಸಿ ಕುಡಿಯಲು ಸೂಚನೆ..!

ಟ್ರೆಂಡಿಂಗ್
share whatsappshare facebookshare telegram
3 May 2024
post image

ಉಡುಪಿ: ಉಡುಪಿ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನೀರಿನ ಮೂಲಗಳಾದ ಸ್ವರ್ಣಾ ನದಿ, ಬಜೆ ಹಾಗೂ ಶೀರೂರು ಅಣೆಕಟ್ಟುಗಳಲ್ಲಿ ನೀರಿನ ಸಂಗ್ರಹಣೆ ಅತೀ ಕಡಿಮೆಯಾಗುತ್ತಿದ್ದು, ಪ್ರಸ್ತುತ ಹೊಂಡಗಳಿoದ ನೀರನ್ನು ಪಂಪಿoಗ್ ಮೂಲಕ ಸರಬರಾಜು ಮಾಡಲಾಗುತ್ತಿದೆ.

ನೀರು ಕುಡಿಯಲು ಯೋಗ್ಯವಾಗಿದ್ದರೂ ಸಹ ಆರೋಗ್ಯದ ಹಿತದೃಷ್ಟಿಯಿಂದ ನೀರನ್ನು ಕುದಿಸಿ ಕುಡಿಯುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.