



ಉಡುಪಿ, : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ 1971 ರ ಯುದ್ಧದ ಅವಧಿಯಲ್ಲಿ ಸೇವೆ ಸಲ್ಲಿಸಿದ ಮಾಜಿ ಯೋಧರಿಗೆ ಅಭಿನಂದನೆ ಸಲ್ಲಿಸಲು, ಮಾಜಿ ಯೋಧರ ನಂ. ರ‍್ಯಾಂಕ್ ಮತ್ತು ಹೆಸರು, ರೆಜಿಮೆಂಟ್ / ಕೋರ್ಪ್ಸ, ಪೂರ್ವಿ / ಪಶ್ಚಿಮಿ ಸ್ಟಾರ್ ಪಡೆದ ಸ್ವೀಕೃತಿ, 1971 ರಲ್ಲಿ ಸೇವೆ ಸಲ್ಲಿಸಿದ ವಿವರ ಹಾಗೂ ಪ್ರಸ್ತುತ ವಿಳಾಸ ಮತ್ತು ದೂರವಾಣಿ ಸಂಖ್ಯೆಯ ವಿವರಗಳನ್ನು ಮಾರ್ಚ್ 7 ರ ಒಳಗೆ ಇ-ಮೇಲ್ dydirdswrmlore@gmail.com ಅಥವಾ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇವರ ಕಚೇರಿಗೆ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿಇಲಾಖೆಯ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.