logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ವೃದ್ಧೆ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
8 Aug 2025
post image

ಉಡುಪಿ, ಆಗಸ್ಟ್ 08: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಸರಸ್ವತಿ ನಾಯಕ್ (93) ಎಂಬ ವೃದ್ಧೆಯು ಆಗಸ್ಟ್ 5 ರಂದು ಮಧ್ಯಾಹ್ನದ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

ಬಿಳಿ ಮೈಬಣ್ಣ, ದುಂಡು ಮುಖ, ಸಾಧಾರಣ ಶರೀರ ಹೊಂದಿದ್ದು, ಕೊಂಕಣಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆಯ ನಿರೀಕ್ಷಕರು ಮೊ.ನಂ: 9480805448, ಮಣಿಪಾಲ ಪೊಲೀಸ್ ಠಾಣೆ ದೂ.ಸಂಖ್ಯೆ:0820-2570328 ಹಾಗೂ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಣಿಪಾಲ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.