



ಉಡುಪಿ, : ಜಿಲ್ಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಖಾಸಗಿ ಅನುದಾನಿತ, ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಭಾಷೆ ಅಥವಾ ಸಂಯೋಜನೆ ಹಾಗೂ ಹೆಚ್ಚುವರಿ ವಿಭಾಗಗಳನ್ನು ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಪ್ರಾರಂಭಿಸಲು ಇಚ್ಛಿಸುವ ಖಾಸಗಿ ಅನುದಾನಿತ, ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳು ಇಲಾಖೆಯ ವೆಬ್‌ಸೈಟ್ www.pue.karnataka.gov.in ನಲ್ಲಿ 2022-23 new combination / language and addl section application ಲಿಂಕ್‌ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 30 ರ ವರೆಗೆ ವಿಸ್ತರಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.