logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಅನಾಥಾಶ್ರಮ ಸೌಲಭ್ಯ: ಮಾಹಿತಿ ಸಲ್ಲಿಸಲು ಸೂಚನೆ

ಟ್ರೆಂಡಿಂಗ್
share whatsappshare facebookshare telegram
24 May 2022
post image

ಉಡುಪಿ, : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಸಶಸ್ತç ಪಡೆಯ ವತಿಯಿಂದ ಮಹಾನಗರಗಳಲ್ಲಿ ಯೋಜಿಸಲಾದ ಅನಾಥಾಶ್ರಮಗಳಲ್ಲಿ, ಮಾಜಿ ಸೈನಿಕರ ಅನಾಥ ಮಕ್ಕಳು ಉಚಿತ ವಿದ್ಯಾಭ್ಯಾಸ ಹಾಗೂ ವಸತಿ ಸೌಲಭ್ಯ ಪಡೆಯಬಯಸಿದ್ದಲ್ಲಿ ಮೇ 27 ರ ಒಳಗೆ ತಮ್ಮ ಮಾಹಿತಿಯನ್ನು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇವರಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.