logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ತ್ರೋಬಾಲ್ ಪಂದ್ಯಾಟದಲ್ಲಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಟ್ರೆಂಡಿಂಗ್
share whatsappshare facebookshare telegram
29 Sept 2023
post image

ಉಡುಪಿ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಡುಪಿ ಜಿಲ್ಲೆ ಇವರ ವತಿಯಿಂದ ಎಸ್ ಆರ್ ಪಬ್ಲಿಕ್ ಸ್ಕೂಲ್ ಹೆಬ್ರಿ ಇಲ್ಲಿ ನಡೆದ ಹೆಬ್ರಿ ತಾಲ್ಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತ್ರೋಬಾಲ್ ತಂಡ ವಿನ್ನರ್ ಪ್ರಶಸ್ತಿ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಕಾಲೇಜಿನ ಪ್ರಾಂಶುಪಾಲರಾದ ಅಮರೇಶ್ ಕುಮಾರ್ ಹೆಗ್ಡೆ , ದೈಹಿಕ ಶಿಕ್ಷಣ ನಿರ್ದೇಶಕರಾದ ವಿಜಯ್ ಕುಮಾರ್ ಶೆಟ್ಟಿ ,ತಂಡದ ವ್ಯವಸ್ಥಾಪಕಿ ಪಾವನ ಶೆಟ್ಟಿ ಉಪಸ್ಥಿತರಿದ್ದಾರೆ. ತಂಡದ ಆಟಗಾರರಿಗೆ ಆಡಳಿತ ಮಂಡಳಿ , ಪ್ರಾಂಶುಪಾಲರು, ಭೋಧಕ ಮತ್ತು ಭೋಧಕೇತರ ಸಿಬ್ಬಂದಿಗಳು ಅಭಿನಂದನೆಯನ್ನು ಸಲ್ಲಿಸಿದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.