logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಹಿರಿಯ ಮಾಜಿ ಸೈನಿಕರಿಗೆ ಪಾವತಿ ಆಧಾರದ ಮೇಲೆ ವೃದ್ಧಾಶ್ರಮ ಸ್ಥಾಪನೆ

ಟ್ರೆಂಡಿಂಗ್
share whatsappshare facebookshare telegram
8 Mar 2022
post image
  ಉಡುಪಿ, : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ, ಸಶಸ್ತç ಪಡೆಗಳಿಂದ ನಿವೃತ್ತಿಯಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 70 ವರ್ಷ ಮೇಲ್ಪಟ್ಟ ಹಿರಿಯ ಮಾಜಿ ಸೈನಿಕರಿಗಾಗಿ ಪಾವತಿ ಆಧಾರದ ಮೇಲೆ ವೃದ್ಧಾಶ್ರಮವನ್ನು ಬೆಂಗಳೂರಿನಲ್ಲಿ ನಡೆಸಲು ಪ್ರಸ್ತಾಪಿಸಲಾಗಿರುತ್ತದೆ.
 ಹಿರಿಯ ಮಾಜಿ ಸೈನಿಕರು ಹಾಗೂ ಅವರ ಕುಟುಂಬದವರು ದಾಖಲಾತಿಗಳೊಂದಿಗೆ ಮಾರ್ಚ್ 14 ರ ಒಳಗೆ ಮಂಗಳೂರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ, ಇದರ ಪ್ರಯೋಜನ ಪಡೆಯವಂತೆ ಪ್ರಕಟಣೆ ತಿಳಿಸಿದೆ.  
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.