logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಉಡುಪಿ : ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವು - ವಾರಸುದಾರರಿಗೆ ಸೂಚನೆ

ಟ್ರೆಂಡಿಂಗ್
share whatsappshare facebookshare telegram
7 Nov 2023
post image

ಉಡುಪಿ : ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಮಧುಕರ ಕಿಣಿ (72) ಎಂಬ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂ.ಸಂಖ್ಯೆ: 0820-2520555, ಮೊ.ನಂ: 9449827833 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಸ್ಪತ್ರೆಯ ಪ್ರಕಟಣೆ ತಿಳಿಸಿದೆ

WhatsApp Image 2026-11-17 at 7.20.13 PM (1).jpeg
WhatsApp Image 2026-11-08 at 9.04.18 AM (2).jpeg
WhatsApp Image 2026-11-08 at 9.04.18 AM.jpeg
WhatsApp Image 2026-11-08 at 9.04.17 AM.jpeg
mudkuru indpe.jpg
WhatsApp Image 2026-11-08 at 9.04.18 AM (1).jpeg
WhatsApp Image 2026-11-09 at 7.15.05 PM.jpeg
WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.