logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ : ವ್ಯಕ್ತಿ ನಾಪತ್ತೆ ....

ಟ್ರೆಂಡಿಂಗ್
share whatsappshare facebookshare telegram
23 Nov 2022
post image

ಉಡುಪಿ,):ನಗರದ ಅಪಾರ್ಟ್ಮೆಂಟ್‌ನಲ್ಲಿ ವಾಸವಿದ್ದ ರಮಾನಾಥ ನಾಯಕ್ ಎಂಬ ವ್ಯಕ್ತಿಯು 2021 ಮಾರ್ಚ್ 24 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 10 ಸೆಂ.ಮೀ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ಕೊಂಕಣಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.