logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಪಿ.ಎಂ.ಇ.ಜಿ.ಪಿ ಅರಿವು ಕಾರ್ಯಕ್ರಮ

ಟ್ರೆಂಡಿಂಗ್
share whatsappshare facebookshare telegram
25 Mar 2022
post image

ಉಡುಪಿ,:ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ಬೆಂಗಳೂರು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಉಡುಪಿ, ಜಿಲ್ಲಾ ಕೈಗಾರಿಕಾ ಕೇಂದ್ರ ಉಡುಪಿ ಹಾಗೂ ಗ್ರಾಮ ಪಂಚಾಯತ್ ಪಡುಬಿದ್ರಿ, ಹೆಜಮಾಡಿ ಮತ್ತು ಫಲಿಮಾರು ಇವರ ಸಹಯೋಗದಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ ಅಡಿಯಲ್ಲಿ ಅರಿವು ಮೂಡಿಸುವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಮಾರ್ಚ್ 28 ರಂದು ಮಧ್ಯಾಹ್ನ 3 ಗಂಟೆಗೆ ಪಡುಬಿದ್ರಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ನಿರ್ದೇಶಕ ಮಿಥುನ್ ಆರ್ ಹೆಗ್ಡೆ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಲಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.