logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ : ಪೊಲೀಸ್ ಪೇದೆ ಗುಂಡಿಕ್ಕಿಕೊಂಡು ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
29 Apr 2022
post image

ಉಡುಪಿ : ಕರ್ತವ್ಯನಿರತ ಪೊಲೀಸ್ ಕಾನ್ಸ್ಟೇಬಲ್ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನ್ಸ್ಟೇಬಲ್ ರಾಜೇಶ್ ಎಂದು ಗುರುತಿಸಲಾಗಿದೆ

ರಾಜೇಶ್ ಆದಿಉಡುಪಿ ಶಾಲೆಯಲ್ಲಿ ಎಸೆಸೆಲ್ಸಿ ಉತ್ತರ ಪತ್ರಿಕೆಯ ಕೊಠಡಿ ಭದ್ರತಾ ನಿರ್ವಹಣೆಯಲ್ಲಿ ಕರ್ತವ್ಯದಲ್ಲಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಬೇಟಿ ನೀಡಿದ್ದಾರೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.