logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
21 Nov 2022
post image

ಉಡುಪಿ, : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಸಂಬAಧಪಟ್ಟ ಕಾಲೇಜುಗಳ ಪ್ರಾಂಶುಪಾಲರು ವಿದ್ಯಾರ್ಥಿಗಳ ದಾಖಲೆಗಳೊಂದಿಗೆ ಇಲಾಖೆಯ ವೆಬ್‌ಸೈಟ್ http://ssp.karnataka.gov.in

ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2528884 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಡುಪಿ ತಾಲೂಕು ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.