logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ,:ಪ್ರಧಾನಮಂತ್ರಿ ಶಿಷ್ಯವೇತನ: ಅವಧಿ ವಿಸ್ತರಣೆ

ಟ್ರೆಂಡಿಂಗ್
share whatsappshare facebookshare telegram
26 Apr 2022
post image

ಉಡುಪಿ, : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಪಿ.ಯು.ಸಿ 2 ನೇ ವರ್ಷ ಹಾಗೂ ಡಿಪ್ಲೋಮಾ 3 ನೇ ವರ್ಷದಲ್ಲಿ ಶೇ. 60 ಅಂಕ ಪಡೆದು ಹಾಗೂ 2021-22 ನೇ ಸಾಲಿನಲ್ಲಿ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದಿರುವ ಮಾಜಿ ಸೈನಿಕರ ಮಕ್ಕಳು, ಪ್ರಧಾನ ಮಂತ್ರಿ ಶಿಷ್ಯವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 30 ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.ksb.gov.in ಅನ್ನು ಸಂಪರ್ಕಿಸುವAತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.