logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಪಿಯು ಪ್ರಾಯೋಗಿಕ ಪರೀಕ್ಷೆ ನಾಳೆಗೆ ಮುಂದೂಡಿಕೆ

ಟ್ರೆಂಡಿಂಗ್
share whatsappshare facebookshare telegram
17 Feb 2022
post image

ಉಡುಪಿ, ಫೆ.17: ಇಂದಿನಿಂದ ಪ್ರಾರಂಭಗೊಳ್ಳಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪ್ರಾಯೋಗಿಕ ಪರೀಕ್ಷೆಗಳನ್ನು ತಾಂತ್ರಿಕ ಕಾರಣಗಳಿಗಾಗಿ ನಾಳೆಗೆ ಮುಂದೂಡಲಾಗಿದೆ ಎಂದು ಡಿಡಿಪಿಯು ಮಾರುತಿ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ಪದವಿಪೂರ್ವ ಕಾಲೇಜುಗಳಲ್ಲಿ ನಾಳೆಯಿಂದ ಪ್ರಾಯೋಗಿಕ ಪರೀಕ್ಷೆಗಳು ಪಾರಂಭಗೊಳ್ಳಲಿವೆ ಎಂದವರು ಹೇಳಿದ್ದಾರೆ. ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆಗಳನ್ನು ಇಂದಿನಿಂದ ಮಾ.25ರೊಳಗೆ ಮುಗಿಸಲು ರಾಜ್ಯ ಪ.ಪೂ. ಶಿಕ್ಷಣ ಮಂಡಳಿಸೂಚನೆ ನೀಡಿದೆ.ಅದರಂತೆ ಜಿಲ್ಲೆಯ ವೇಳಾಪಟ್ಟಿ ತಯಾರಿಸಲಾಗುವುದು ಎಂದು ಮಾರುತಿ ತಿಳಿಸಿದ್ದಾರೆ. ಇಂದು ನಡೆಯಬೇಕಿದ್ದ ಪ್ರಾಯೋಗಿಕ ಪರೀಕ್ಷೆಯನ್ನು ಮಾ.11ರಂದು ನಡೆಸಲಾಗುತ್ತಿದೆ ಎಂದೂ ಒವರು ಹೇಳಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.