logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ, : ಪಿ.ಯು.ಸಿ ಪ್ರವೇಶಾತಿ :ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
19 Apr 2022
post image

ಉಡುಪಿ, : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾರ್ಕಳದ ಮಿಯ್ಯಾರು ಮೊ.ನಂ: 9742333351 ಹಾಗೂ ಬ್ರಹ್ಮಾವರದ ಆರೂರು ಮೊ.ನಂ: 9482487266 ಮೊರಾರ್ಜಿ ದೇಸಾಯಿ ಪಿ.ಯು ವಿಜ್ಞಾನಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸುವAತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.