logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ : ಶಿಷ್ಯ ವೇತನ - ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
16 Sept 2023
post image

ಉಡುಪಿ : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ವತಿಯಿಂದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ಪದವಿ, ಡಿಪ್ಲೋಮಾ ಮತ್ತು ವೃತ್ತಿಪರ ಪದವಿವರೆಗೆ ರಾಜ್ಯದಲ್ಲಿರುವ ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ರಾಜ್ಯದ ಮೂಲನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಒಂದರರಿಂದ ಅಂತಿಮ ವರ್ಷದ ಪದವಿ / ಡಿಪ್ಲೋಮಾ ವರೆಗಿನ ವಿದ್ಯಾಥಿಗಳು ಸೆಪ್ಟಂಬರ್ 30 ಹಾಗೂ ವೃತ್ತಿಪರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರು ಅಕ್ಟೋಬರ್ 15 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.