logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ವಿದ್ಯಾರ್ಥಿ ವೇತನ - ಅವಧಿ ವಿಸ್ತರಣೆ

ಟ್ರೆಂಡಿಂಗ್
share whatsappshare facebookshare telegram
12 Dec 2023
post image

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ 1 ನೇ ತರಗತಿಯಿಂದ 8 ನೇ ತರಗತಿಯ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಜನಾಂಗದ ವಿದ್ಯಾರ್ಥಿಗಳಿಂದ ರಾಜ್ಯ ವಿದ್ಯಾರ್ಥಿವೇತನ ತಂತ್ರಾ೦ಶದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ವೆಬ್‌ಸೈಟ್ https://ssp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 20 ರ ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://dom.karnataka.gov.in, ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.