logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಕಾನೂನು ಪದವೀಧರರಿಗೆ ಶಿಷ್ಯವೇತನ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
21 Jul 2023
post image

       ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಿ, ಶಿಷ್ಯವೇತನ ಮಂಜೂರು ಮಾಡಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿದ ಅರ್ಹ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.

      ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಕಚೇರಿಗಳ ಸಂಕೀರ್ಣ, ರಜತಾದ್ರಿ,  ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574881, 2573881 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

 

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.