logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಹಿರಿಯ ಕಾಂಗ್ರೆಸ್ ಮಖಂಡ ಜನಾರ್ಧನ್ ಭಂಡಾರ್ಕರ್ ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
24 Dec 2021
post image

ಉಡುಪಿ: ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಭಂಡಾರ್ಕರ್ ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ಸಂಜೆ ನಿಧನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಇಹಲೋಕ ತ್ಯಜಿಸಿದ್ದಾರೆ. ಇವರು ಎರಡು ಅವಧಿಗೆ ಉಡುಪಿ ನಗರಸಭೆಗೆ ನಾಮನಿರ್ದೇಶಿತ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.