



ಉಡುಪಿ,: ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕøತಿ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆಯು ಮೇ 6 ರಂದು ಬೆಳಗ್ಗೆ 10 ಗಂಟೆಗೆ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.