logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ :ಕಚೇರಿ ಸ್ಥಳಾಂತರ

ಟ್ರೆಂಡಿಂಗ್
share whatsappshare facebookshare telegram
5 Nov 2023
post image

ಉಡುಪಿ : ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆಯ ಜಿಲ್ಲಾ ಉಪನಿರ್ದೇಶಕರ ಕಚೇರಿಯು ಈ ಹಿಂದೆ ಕೊಳದಪೇಟೆ ರಸ್ತೆಯಲ್ಲಿರುವ ವಾದಿರಾಜ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಉಡುಪಿ ಕೊಳದಪೇಟೆ ರಸ್ತೆಯಲ್ಲಿರುವ ಸಿತಾರಾ ಕಾಂಪ್ಲೆಕ್ಸ್ನ 2ನೇಮಹಡಿಗೆಸ್ಥಳಾಂತರಿಸಲಾಗಿರುತ್ತದೆ ಎಂದು ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.