logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ,: : ಕೌಶಲ್ಯಾಭಿವೃದ್ಧಿ ತರಬೇತಿ :ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
10 Jun 2022
post image

ಉಡುಪಿ,: ಮಂಗಳೂರು ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ವತಿಯಿಂದ ಎಸ್.ಎಸ್.ಎಲ್.ಸಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉತ್ತೀರ್ಣರಾಗುವಂತೆ ತರಬೇತಿ ನೀಡಿ, ಅವರನ್ನು ಕೈಗಾರಿಕಾ ತರಬೇತಿಗೆ ಅನುವುಗೊಳಿಸಿ, ಉದ್ಯೋಗ ಆವಕಾಶ ದೊರಕಿಸಿಕೊಡಲಾಗುವುದು ಹಾಗೂ ಎಸ್.ಸಿ. ಮತ್ತು ಎಸ್.ಟಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು. ತರಬೇತಿ ಪಡೆಯಲು ಇಚ್ಛಿಸುವ ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ, ಬೈಕಂಪಾಡಿ, ಮಂಗಳೂರು ದೂ.ಸಂಖ್ಯೆ: 0824-248003, ಮೊ.ನಂ: 9880591219, 7975621917 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.