logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು..!

ಟ್ರೆಂಡಿಂಗ್
share whatsappshare facebookshare telegram
27 Aug 2024
post image

ಉಡುಪಿ: ಕೆರೆಗೆ ಈಜಲು ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಉಡುಪಿಯ ಕರಂಬಳಿಯಲ್ಲಿ ನಡೆದಿದೆ.

ಮೃತನನ್ನು ಇಂದ್ರಾಳಿ ನಿವಾಸಿ ಸಿದ್ದಾರ್ಥ್ ಶೆಟ್ಟಿ (17) ಎಂದು ಗುರುತಿಸಲಾಗಿದೆ. ಈತ ಮಣಿಪಾಲದ ಕಾಲೇಜೊಂದರ ವಿದ್ಯಾರ್ಥಿ. ಸಿದ್ದಾರ್ಥ್ ನಿನ್ನೆ ಇಬ್ಬರು ಸ್ನೇಹಿತರೊಂದಿಗೆ ಉಡುಪಿಯ ಕರಂಬಳಿ ಕೆರೆಗೆ ಈಜಲು ತೆರಳಿದ್ದನು. ಈ ವೇಳೆ ಈಜಲು ನೀರಿಗಿಳಿದಿದ್ದು, ಈಜಲು ಆಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಇನ್ನಿಬ್ಬರು ಸ್ನೇಹಿತರು ನೀರಿಗೆ ಇಳಿದಿರಲಿಲ್ಲ ಎನ್ನಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.