



ಉಡುಪಿ,: ಜಿಲ್ಲೆಯಲ್ಲಿ ಅನುಷ್ಟಾನಗೊಳಿಸಲಾಗಿರುವ ಗ್ರಾಮ ಒನ್ ಕೇಂದ್ರಗಳಲ್ಲಿ ಶೈಕ್ಷಣಿಕ ಸಾಲಿಗಾಗಿ ವಿದ್ಯಾರ್ಥಿಗಳು ಬಸ್ ಪಾಸ್ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ತಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.