logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ : ಅರ್ಜಿ ಸಲ್ಲಿಕೆ - ಅವಧಿ ವಿಸ್ತರಣೆ

ಟ್ರೆಂಡಿಂಗ್
share whatsappshare facebookshare telegram
23 Sept 2023
post image

ಉಡುಪಿ :ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಡ್ & ಡಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಸೇವಾಸಿಂಧು ಪೋರ್ಟಲ್ https://sevasindhu.karnataka.gov.inನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 30 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8277799990 ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.