



ಉಡುಪಿ, : ಪಶುಪಾಲನಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೈಸೂರಿನ ಪಿಂಜರಪೋಲ್ ಮತ್ತು ಇತರೆ ಗೋಶಾಲೆಗಳಿಗೆ ನೆರವು ಯೋಜನೆಯಡಿಯಲ್ಲಿ ಸಹಾಯಧನ ಪಡೆಯಲು ಜಿಲ್ಲೆಯಲ್ಲಿ ಜಾನುವಾರು ನಿರ್ವಹಣೆ ಮಾಡುತ್ತಿರುವ ಗೋಶಾಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 13 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಪಶುಪಾಲನಾ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ: 0820-2534024 ಅನ್ನು ಸಂಪರ್ಕಿಸುವAತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.