logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ, : : ಸೂಪರ್‌ವೈಸರ್ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
20 May 2022
post image

ಉಡುಪಿ, : : ಲಲಿತ ಇಂಜಿನಿಯರ್ಸ್ನಲ್ಲಿ ಸೂಪರ್‌ವೈಸರ್ ಮತ್ತು ಎಲೆಕ್ಟಿçÃಶಿಯನ್ ಆಗಿ ಕೆಲಸ ಮಾಡಿಕೊಂಡಿದ್ದ, ಪ್ರಶಾಂತ ದುರ್ಗ ನಾಯ್ಕ (38) ಎಂಬ ವ್ಯ÷ಕ್ತಿಯು ಮೇ 17 ರಿಂದ ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ. 6 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವAತೆ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.