



ಉಡುಪಿ: 110/33/11 ಕೆ.ವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿoದ ಹೊರಡುವ 11 ಕೆ.ವಿ ಮೂಡುಬೆಳ್ಳೆ ಫೀಡರಿನಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿoದ ಮಣಿಪುರ, ಮೂಡುಬೆಳ್ಳೆ, ಮರ್ಣೆ, ಕಟ್ಟಿಂಗೇರಿ, ಕೆಮ್ತೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಸ್ಟ್ 11 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ಹಾಗೂ 110/11 ಕೆ.ವಿ ಕಾರ್ಕಳ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11 ಕೆ.ವಿ ಅಜೆಕಾರು ಮಾರ್ಗದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿoದ ಕಾಡುಹೊಳೆ, ಗುಡ್ಡೆಯಂಗಡಿ, ಭೂತಗುಂಡಿ, ಭೂತಮಾರು, ಶಿರ್ಲಾಲು, ಹಾಡಿಯಂಗಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಸ್ಟ್ 13 ರಂದು ಬೆಳಗ್ಗೆ 9 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.