logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ : ಜ್ಞಾನಸುಧಾದ ಬಾಲಕಿಯರ ತಂಡ ತ್ರೋಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಟ್ರೆಂಡಿಂಗ್
share whatsappshare facebookshare telegram
18 Sept 2023
post image

ಉಡುಪಿ : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕಾರ್ಕಳದ ಎಸ್.ವಿ.ಟಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಸಹಯೋಗದಲ್ಲಿ ಇತ್ತೀಚೆಗೆ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿರುತ್ತದೆ. ಜೊತೆಗೆ ಉತ್ತಮ ಪ್ರದರ್ಶನಗೈದ ಪಿ. ಉಷಾ ನಾಯಕ್ ಇವರನ್ನು ಬೆಸ್ಟ್ ಸರ್ವರ್ ಎವಾರ್ಡ್ ಪಡೆದಿರುತ್ತಾರೆ. ಬಾಲಕರ ವಿಭಾಗದಲ್ಲಿ ಕಾಲೇಜಿನ ಧೀರಜ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಈ ಎಲ್ಲಾ ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಹರ್ಷವ್ಯಕ್ತ ಪಡಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.