logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ,:ಜೀವಜಲ ಯೋಜನೆ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
26 Apr 2022
post image

ಉಡುಪಿ,: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜೀವಜಲ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹ ವೀರಶೈವ ಲಿಂಗಾಯತ ಸಮಾಜದ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ 1 ರಿಂದ ಗರಿಷ್ಠ 5 ಎಕರೆ ಜಮೀನು ಹೊಂದಿರುವ, ನೀರಾವರಿ ಸೌಲಭ್ಯ ಹೊಂದಿರದ, ವಾರ್ಷಿಕ ವರಮಾನ 40,000 ರೂ. ಒಳಗಿರುವ ರೈತರು ಯೋಜನೆಯ ಸೌಲಭ್ಯ ಪಡೆಯಲು ಮೇ 10 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.dbcdc.karnataka.gov.in, , ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574882 ನ್ನು ಸಂಪರ್ಕಿಸುವAತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.