logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಹೋಟೆಲ್ ಊಟಕ್ಕೆಂದು ಹೋದ ವ್ಯಕ್ತಿ ನಾಪತ್ತೆ..!

ಟ್ರೆಂಡಿಂಗ್
share whatsappshare facebookshare telegram
19 Aug 2024
post image

ಉಡುಪಿ, ಆಗಸ್ಟ್ 19: ಆಗಸ್ಟ್ 9 ರಂದು ಮಲ್ಪೆಯ ಹೋಟೆಲ್ ಒಂದಕ್ಕೆ ಊಟಕ್ಕೆಂದು ಹೋದ ರಾಜೇಂದ್ರ ನಾಯ್ಕ್ (47) ಎಂಬ ವ್ಯಕ್ತಿಯು ನಾಪತ್ತೆಯಾಗಿರುತ್ತಾರೆ.

5 ಅಡಿ 4 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಹಿಂದಿ ಹಾಗೂ ಒರಿಸ್ಸಾ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆಯ ದೂ.ಸಂಖ್ಯೆ: 0820—2573999, ಪಿ.ಎಸ್.ಐ ಮೊ.ನಂ:9480805447, ಮಲ್ಪೆ ವೃತ್ತ ಕಚೇರಿ ದೂ.ಸಂಖ್ಯೆ:0820-2520329 ಹಾಗೂ ಮಲ್ಪೆ ವೃತ್ತ ನಿರೀಕ್ಷಕರು ಮೊ.ನಂ:9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.