logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ,: ಯುವ ಪರಿವರ್ತಕರ ಹುದ್ದೆ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
9 Jun 2022
post image

ಉಡುಪಿ, : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನ ಆರೋಗ್ಯ ಕೇಂದ್ರ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ವತಿಯಿಂದ ಅನುಷ್ಠಾನಗೊಳಿಸಲಾಗಿರುವ ಯುವ ಸ್ಪಂದನ ಕೇಂದ್ರದಲ್ಲಿ ಖಾಲಿ ಇರುವ ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 18 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯುವ ಸ್ಪಂದನ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ಅಥವಾ ಯುವ ಸಮಾಲೋಚಕಿ ಶ್ಯಾಮಲಾ ಕಿರಣ್ ಮೊ.ನಂ: 9902158073, ಕ್ಷೇತ್ರ ಸಂಪರ್ಕಾಧಿಕಾರಿ ಸುನೀಲ ಕುಮಾರ್ ಮೊ.ನಂ: 9110809886 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.