



ಉಡುಪಿ;
ನ.17 ರಂದು ಬಾಬು ಆಚಾರ್ಯ ರವರು ಮನೆಯಲ್ಲಿ ಕಳ್ಳತನ ವನ್ನು ಉಡುಪಿ ಪೊಲೀಸರು ಭೇದಿಸಿದ್ದು
ಬೆರಳುಮುದ್ರೆ ಪರಿಶೀಲಿಸಿ ದಾಗ ಉಡುಪಿ ನಗರ ಠಾಣಾ ವ್ಯಾಪ್ತಿಯ ಸುಕೇಶ್ ನಾಯ್ಕ ಎಂಬವನ ಬೆರಳು ಮುದ್ರೆಗೆ ಹೊಂದಾಣಿಕೆ ಆಗಿರುವ ಬಗ್ಗೆ ಮಾಹಿತಿ ಲಭಿಸಿದ್ದು ಕಾರ್ಯಪ್ರವೃತ್ತರಾದ ಪೊಲೀಸ್ ಸಿಬ್ಬಂದಿಯವರು ಆರೋಪಿ ಸುಕೇಶ್ ನಾಯ್ಕ್ ನ್ನು ನ.21 ಬೆಳ್ಳಂಪಳ್ಳಿ ಕ್ವಾಲಿಟಿ ವೈನ್ ಶಾಪ್ ಬಳಿ ವಶಕ್ಕೆ ಪಡೆದು ಆತನನ್ನು ಠಾಣೆಗೆ ತಂದು ದಸ್ತಗಿರಿ ಮಾಡಿ . ಆರೋಪಿಯಿಂದ ಗುಂಡಿಬೈಲು ಪಂಚಧೂಮಾವತಿ ದೈವಸ್ದಾನದ ಬಳಿ ಶ್ರೀಕರ ಕಾಮತ್ ಎಂಬವರ ಪೊದರು ಜಾಗದಲ್ಲಿ ಮಣ್ಣಿನ ಅಡಿಯಲ್ಲಿ 3,60,000/- ಮೌಲ್ಯದ ಚಿನ್ನಾಭರಣಗಳನ್ನು ಹೂತಿಟಿದ್ದ ಎನ್ನಲಾಗಿದೆ
ಈತನ ವಿರುದ್ದ ಹಿರಿಯಡ್ಕ, ಮಣಿಪಾಲ ಉಡುಪಿ ನಗರ ಠಾಣೆ, ಬ್ರಹ್ಮಾವರ ಠಾಣೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು , ಜೈಲಿನಿಂದ ಒಂದು ತಿಂಗಳ ಹಿಂದೆ ಬಿಡುಗಡೆ ಗೊಂಡಿದ್ದ.
ಘಟನೆ ವಿವರ: ನ.17 ರಂದು ಯಾರೋ ಕಳ್ಳರು ಹಳೆ ಮನೆಯ ಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿ, ಕಪಾಟಿನಲ್ಲಿದ್ದ ಬೀಗದಿಂದ ಲಾಕರ್ ತೆಗೆದು ಅದರಲ್ಲಿದ್ದ ಒಟ್ಟು 90 ಗ್ರಾಂ ತೂಕದ ರೂ. 3,60,000/- ಮೌಲ್ಯದ ಚಿನ್ನಾಭರಣಗಳು ಹಾಗೂ ಬೆಳ್ಳಿ ಸಾಮಾಗ್ರಿಗಳು ಒಟ್ಟು ರೂ. 10,000/- ಮೌಲ್ಯದ ಹಾಗೂ ದೇವರ ಡಬ್ಬದಲ್ಲಿದ್ದ ಅಂದಾಜು ರೂ. 400/- ಒಟ್ಟು ಮೌಲ್ಯ ರೂ. 3,70,400/- ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದರ ಬಗ್ಗೆ ಬಾಬು ಆಚಾರ್ಯರವರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಘಟನೆ ವಿವರ: ನ.17 ರಂದು ಯಾರೋ ಕಳ್ಳರು ಹಳೆ ಮನೆಯ ಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿ, ಕಪಾಟಿನಲ್ಲಿದ್ದ ಬೀಗದಿಂದ ಲಾಕರ್ ತೆಗೆದು ಅದರಲ್ಲಿದ್ದ ಒಟ್ಟು 90 ಗ್ರಾಂ ತೂಕದ ರೂ. 3,60,000/- ಮೌಲ್ಯದ ಚಿನ್ನಾಭರಣಗಳು ಹಾಗೂ ಬೆಳ್ಳಿ ಸಾಮಾಗ್ರಿಗಳು ಒಟ್ಟು ರೂ. 10,000/- ಮೌಲ್ಯದ ಹಾಗೂ ದೇವರ ಡಬ್ಬದಲ್ಲಿದ್ದ ಅಂದಾಜು ರೂ. 400/- ಒಟ್ಟು ಮೌಲ್ಯ ರೂ. 3,70,400/- ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದರ ಬಗ್ಗೆ ಬಾಬು ಆಚಾರ್ಯರವರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದಲ್ಲಿ ಆರೋಪಿ ಪತ್ತೆಯ ಬಗ್ಗೆ ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀ ಎನ್. ವಿಷ್ಣುವರ್ಧನ್, ಐ.ಪಿ.ಎಸ್ ರವರ ಆದೇಶದಂತೆ, ಶ್ರೀ ಕುಮಾರಚಂದ್ರ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶ್ರೀ ಸುಧಾಕರ ಸದಾನಂದ ನಾಯ್ಕ್, ಡಿವೈಎಸ್‌ಪಿ ಉಡುಪಿ ರವರ ಮಾರ್ಗದರ್ಶನದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಪ್ರಮೋದ ಕುಮಾರ್ ಪಿ, ಪ್ರೋಬೆಷನರಿ ಪಿಎಸ್‌ಐ ರವರಾದ ಸುಹಾಸ್. ಆರ್, ಪ್ರಸಾದ್ ಕುಮಾರ್, ,
ಪ್ರಕರಣದಲ್ಲಿ ಆರೋಪಿ ಪತ್ತೆಯ ಬಗ್ಗೆ ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀ ಎನ್. ವಿಷ್ಣುವರ್ಧನ್, ಐ.ಪಿ.ಎಸ್ ರವರ ಆದೇಶದಂತೆ, ಶ್ರೀ ಕುಮಾರಚಂದ್ರ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶ್ರೀ ಸುಧಾಕರ ಸದಾನಂದ ನಾಯ್ಕ್, ಡಿವೈಎಸ್‌ಪಿ ಉಡುಪಿ ರವರ ಮಾರ್ಗದರ್ಶನದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಪ್ರಮೋದ ಕುಮಾರ್ ಪಿ, ಪ್ರೋಬೆಷನರಿ ಪಿಎಸ್‌ಐ ರವರಾದ ಸುಹಾಸ್. ಆರ್, ಪ್ರಸಾದ್ ಕುಮಾರ್, , ಪ್ರಕರಣದಲ್ಲಿ ಆರೋಪಿ ಪತ್ತೆಯ ಬಗ್ಗೆ ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀ ಎನ್. ವಿಷ್ಣುವರ್ಧನ್, ಐ.ಪಿ.ಎಸ್ ರವರ ಆದೇಶದಂತೆ, ಶ್ರೀ ಕುಮಾರಚಂದ್ರ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶ್ರೀ ಸುಧಾಕರ ಸದಾನಂದ ನಾಯ್ಕ್, ಡಿವೈಎಸ್‌ಪಿ ಉಡುಪಿ ರವರ ಮಾರ್ಗದರ್ಶನದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಪ್ರಮೋದ ಕುಮಾರ್ ಪಿ, ಪ್ರೋಬೆಷನರಿ ಪಿಎಸ್‌ಐ ರವರಾದ ಸುಹಾಸ್. ಆರ್, ಪ್ರಸಾದ್ ಕುಮಾರ್, ,
ಸಿಬ್ಬಂದಿಯವರಾದ, ರಾಜೇಶ್ ,ಸತೀಶ , ಜೀವನ್ ಕುಮಾರ್ , ಲೋಕೇಶ್, ಸಂತೋಷ ರಾಥೋಡ , ಕಾರ್ತಿಕ್ , ಬಾಲಕೃಷ್ಣ, ಶಿವಕುಮಾರ್ , ಚೇತನ್, ಹೇಮಂತ್, ರವರು ಪಾಲ್ಗೋಂಡಿರುತ್ತಾರೆ. ಆರೋಪಿ ಆರೋಪಿ ಸುಕೇಶ್ ನಾಯ್ಕ ಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನದಲ್ಲಿಇರುತ್ತಾನೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.