logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
5 Aug 2023
post image

ಉಡುಪಿ, ಆಗಸ್ಟ್ 5: ಉಡುಪಿ ತಾಲೂಕು ಉದ್ಯಾವರ ಗ್ರಾಮದ ಗಣೇಶ ನಗರ ನಿವಾಸಿ ಅಶೋಕ (47) ಎಂಬ ವ್ಯಕ್ತಿಯು ಜೂನ್ 1 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಸಾಧಾರಣ ಶರೀರ, ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಕಾಪು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2572333, ಪೊಲೀಸ್ ಉಪಾಧೀಕ್ಷಕರ ಕಚೇರಿ ದೂ.ಸಂಖ್ಯೆ: 08258-231333, ಪೊಲೀಸ್ ಅಧೀಕ್ಷಕರ ಕಚೇರಿ ದೂ.ಸಂಖ್ಯೆ: 0820-2534777 ಹಾಗೂ ಜಿಲ್ಲಾ ನಿಸ್ತಂತು ಕಚೇರಿ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.