



ಉಡುಪಿ: ಕೊಟ್ಟಾಯಂ ಮಂಗಳಾ ಇಂಜಿನಿಯರಿಂಗ್ ಕಾಲೇಜಿನ ನ ವಿದ್ಯಾರ್ಥಿಗಳ ತಂಡ ಮಲ್ಪೆಗೆ ಪ್ರವಾಸಕ್ಕೆ ಬಂದಿದ್ದರು ನೀರಿನಲ್ಲಿ ಆಡುವಾಗ ಆಕಸ್ಮಿಕವಾಗಿ ಸಮುದ್ರ ದಲ್ಲಿ ಮುಳುಗಿ ನೀರು ಪಾಲಾಗಿದ್ದಾರೆ
ಇಬ್ಬರು ವಿದ್ಯಾರ್ಥಿಗಳ ಮೃತದೇಹ ದೊರೆತಿದ್ದು ಅಲೆನ್ ರೇಜಿ , ಅಮಲ್ ಸಿ ಅನಿಲ್,ಆಂಟೋನಿ ಎಂದು ಗುರುತಿಸಲಾಗಿದೆ .ಒಬ್ಬನ ಮೃತದೇಹದ ಪತ್ತೆ ಗಾಗಿ ಶೋಧಕಾರ್ಯ ಮುಂದುವರೆದಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.