logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ :ಉಬ್ಬಸ ಕಾಯಿಲೆಯಿಂದ ಬೇಸತ್ತ ವ್ಯಕ್ತಿ ನೇಣಿಗೆ ಶರಣು

ಟ್ರೆಂಡಿಂಗ್
share whatsappshare facebookshare telegram
11 Sept 2022
post image

ಉಡುಪಿ:

ಉಬ್ಬಸ ಕಾಯಿಲೆಯಿಂದ ಬೇಸತ್ತ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ‌ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ 76ನೇ  ಬಡಗುಬೆಟ್ಟು ಗ್ರಾಮದ ದುಗ್ಲಿಪದವು ಎಂಬಲ್ಲಿ ಸೆ.10ರಂದು ನಡೆದಿದೆ. ದುಗ್ಲಿಪದವು ನಿವಾಸಿ 53 ವರ್ಷದ ಶೌಕತ್‌ ಆಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಉಬ್ಬಸ  ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಪಡೆದರೂ ಗುಣಮುಖವಾಗಿಲ್ಲ. ಇದೇ  ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನಿನ್ನೆ ಮನೆಯ ಕುತ್ತಿಗೆಗೆ  ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.