logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ನಾಳೆ ಜಿಲ್ಲೆಯ ಎಲ್ಲಾ ಶಾಲಾ ಮತ್ತು ಪಿ.ಯು. ಕಾಲೇಜುಗಳಿಗೆ ರಜೆ ಘೋಷಣೆ

ಟ್ರೆಂಡಿಂಗ್
share whatsappshare facebookshare telegram
24 Jul 2023
post image

ಉಡುಪಿ: ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು.25 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.