logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ : ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಟ್ರೆಂಡಿಂಗ್
share whatsappshare facebookshare telegram
24 Nov 2023
post image

ಉಡುಪಿ : ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್ ಹೆಬ್ಬಾಳಕರ್ ಅವರು ನವೆಂಬರ್ 24 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಅಂದು ಬೆಳಗ್ಗೆ 10 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿರುವರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.