



ಉಡುಪಿ, : ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ರಾಜ್ಯ ಶಾಖೆ ಬೆಂಗಳೂರು ಹಾಗೂ ಉಡುಪಿ ಜಿಲ್ಲಾ ಶಾಖೆಯ ವತಿಯಿಂದ ಪರಿಪೋಷಣಂ ಯೋಜನೆಯಡಿ ಅಂತರ್ಗತ ಪ್ರೌಢಶಾಲೆಗಳ ಜ್ಯೂನಿಯರ್ ರೆಡ್‌ಕ್ರಾಸ್ ಕೌನ್ಸಿಲರ್‌ಗಳಿಗೆ ಎರಡು ದಿನದ ತರಬೇತಿ ಕಾರ್ಯಾಗಾರವು ಏಪ್ರಿಲ್ 18 ಮತ್ತು 19 ರಂದು ಬೆಳಗ್ಗೆ 10 ಗಂಟೆಗೆ ನಗರದ ಅಜ್ಜರಕಾಡು ರೆಡ್‌ಕ್ರಾಸ್ ಭವನದ ಸರ್ ಜೀನ್ ಹೆನ್ರಿ ಡ್ಯುನಾಂಟ್ ಹಾಲ್‌ನಲ್ಲಿ ನಡೆಯಲಿದೆ. ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಉದ್ಘಾಟಿಸಲಿದ್ದು, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.