



ಉಡುಪಿ : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಎಸ್.ಎಂ.ಎಸ್ ಪದವಿ ಪೂರ್ವ ಕಾಲೇಜು ಬ್ರಹ್ಮಾವರ ಇಲ್ಲಿನ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪ.ಪೂ. ಕಾಲೇಜಿನ ಬಾಲಕಿಯರ ತಂಡವು ಕಾರ್ಕಳ ತಾಲೂಕನ್ನು ಪ್ರತಿನಿಧಿಸಿ, ವಿದ್ಯಾರ್ಥಿನಿಯರಾದ ಕು. ಪಿ.ಉಷಾ ನಾಯಕ್ ಹಾಗೂ ಕು.ಶ್ರಾವ್ಯ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಸಾಧಕ ವಿದ್ಯಾರ್ಥಿನಿಯರನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅದ್ಯಕ್ಷರಾದ ಡಾ. ಸುಧಾಕರ್ ಶೆಟ್ಟಿ ಅಭಿನಂದಿಸಿ ಶುಭ ಹಾರೈಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.