logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಕಡಿಯಾಳಿಯಲ್ಲಿ ಗಾಂಜಾ ಸೇವಿಸುತ್ತಿದ್ದ ಇಬ್ಬರು ಯುವಕರು ಅರೆಷ್ಟ್

ಟ್ರೆಂಡಿಂಗ್
share whatsappshare facebookshare telegram
2 Sept 2022
post image

ಉಡುಪಿ ಕಡಿಯಾಳಿ ದೇವಸ್ಥಾನ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯರಾದ 22ವರ್ಷದ ಆಶೀಕ್ ಹಾಗೂ 25ವರ್ಷದ ಅತೀಶ್ ಬಂಧಿತ ಆರೋಪಿಗಳು. ಇವರು ಕಡಿಯಾಳಿ ದೇವಸ್ಥಾನದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದಂತೆ ಕಂಡುಬಂದಿದ್ದು, ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಸೆ.1ರಂದು ಬಂದ ವರದಿಯಲ್ಲಿ ಇಬ್ಬರು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.