logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಉಡುಪಿ: ಯುಜಿಸಿ-ನೆಟ್, ಕೆ-ಸೆಟ್ ಪರೀಕ್ಷೆಗೆ ತರಬೇತಿ

ಟ್ರೆಂಡಿಂಗ್
share whatsappshare facebookshare telegram
16 Jun 2022
post image

ಉಡುಪಿ, ): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನವದೆಹಲಿ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ (ಜೆ.ಆರ್.ಎಫ್), ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟç ಮಟ್ಟದ ಅರ್ಹತಾ ಪರೀಕ್ಷೆ (ಯು.ಜಿ.ಸಿ-ನೆಟ್)ಗೆ ಮತ್ತು ರಾಜ್ಯ ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ 45 ದಿನಗಳ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಜೂನ್ 22 ರ ಒಳಗೆ ಮೈಸೂರಿನ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0821-2515944 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕ.ರಾ.ಮು.ವಿ ಕುಲಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.