



ಉಡುಪಿ: ಭಾರತ ಸರಕಾರದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಹಾಗೂ ಯುವ ವ್ಯವಹಾರಗಳು ಮತ್ತು ಕ್ರೀಡಾ ಇಲಾಖೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಶ್ರೀಕೃಷ್ಣಮಠಕ್ಕೆ ಆಗಮಿಸಿ ದೇವರ ದರ್ಶನ ಮಾಡಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು.
ಈ ಸಂದರ್ಭದಲ್ಲಿ, ಕರ್ನಾಟಕ ರಾಜ್ಯ ರೇಷ್ಮೆ ಹಾಗೂ ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವ ಡಾ.ನಾರಾಯಣ ಗೌಡ, ಶಾಸಕ ಕೆ.ರಘುಪತಿ ಭಟ್, ಉಡುಪಿ ಜಿಲ್ಲಾಧಿಕಾರಿ ಕೂರ್ಮಾ್ರಾವ್ ಪರ್ಯಾಯ ಮಠದ ದಿವಾನ ವರದರಾಜ ಭಟ್, ಪರ್ಯಾಯ ಸ್ವಾಗತ ಸಮಿತಿಯ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಮೊದಲಾದವರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.