logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಜಿಲ್ಲೆಯಲ್ಲಿ ಕೇಂದ್ರ ಸಚಿವರ ಪ್ರವಾಸ

ಟ್ರೆಂಡಿಂಗ್
share whatsappshare facebookshare telegram
30 May 2022
post image

ಉಡುಪಿ, : ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರು ಮೇ 30 ಮತ್ತು 31 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮೇ 30 ರಂದು ರಾತ್ರಿ ಉಡುಪಿಗೆ ಆಗಮಿಸಿ, ವಾಸ್ತವ್ಯ ಮಾಡಲಿದ್ದು, ಮೇ 31 ರಂದು ಬೆಳಗ್ಗೆ 9.45 ಕ್ಕೆ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆಯುವ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನ ಮಂತ್ರಿಯವರ ಸಂವಾದ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳಲಿರುವರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.