



ಉಡುಪಿ: ವಡ್ಡರ್ಸೆ ಗ್ರಾಮ ಪಂಚಾಯತ್‌ನ 2022-23 ನೇ ಸಾಲಿನ ವಾರ್ಷಿಕ ಲೆಕ್ಕಪತ್ರಗಳ ಜಮಾಬಂಧಿ ಕಾರ್ಯಕ್ರಮವು ಅಕ್ಟೋಬರ್ 6 ರಂದು ಬೆಳಗ್ಗೆ 10.30 ಕ್ಕೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.