logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ನೀರು ಸರಬರಾಜಿನಲ್ಲಿ ವ್ಯತ್ಯಯ..!

ಟ್ರೆಂಡಿಂಗ್
share whatsappshare facebookshare telegram
20 Mar 2024
post image

ಉಡುಪಿ, ಮಾರ್ಚ್ 20: ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಪೂರೈಕೆ ಮಾಡುವ ಸ್ವರ್ಣಾ ನದಿಯ ಬಜೆ ಪಂಪ್‌ಹೌಸ್‌ನಲ್ಲಿ ಕೆ.ಯು.ಐ.ಡಿ.ಎಫ್.ಸಿ ವತಿಯಿಂದ ದುರಸ್ಥಿ ಕಾರ್ಯ ಕೈಗೊಳ್ಳಲಾಗುವುದರಿಂದ ಮಾರ್ಚ್ 25 ರಂದು ಬೆಳಗ್ಗೆ 9 ಗಂಟೆಯಿ೦ದ ಮಾ. 26 ರ ಬೆಳಗ್ಗೆ 9 ಗಂಟೆಯವರೆಗೆ ಉಡುಪಿ ನಗರಕ್ಕೆ ನೀರು ಸರಬರಾಜು ಇರುವುದಿಲ್ಲ ಹಾಗೂ ಉಡುಪಿ ನಗರಸಭಾ ವ್ಯಾಪ್ತಿಯ ವಿವಿಧ ವಾರ್ಡ್ಗಳಲ್ಲಿನ ಎತ್ತರದ ಪ್ರದೇಶಗಳಿಗೆ ಮಾ. 26 ಮತ್ತು 27 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.